ಮಂಡ್ಯ,ಜುಲೈ,28,2023(www.justkannada.in): ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಈ ನಡುವೆ ಮಲೆನಾಡಿನಲ್ಲಿ ಭಾರಿ ಮಳೆಯಾದ ಹಿನ್ನೆಲೆ, ಕಾವೇರಿ ನದಿಗೆ ಒಳಹರಿವು ಹೆಚ್ಚಾಗಿದ್ದು, ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ.
ಕೆಆರ್ಎಸ್ ಡ್ಯಾಂನಲ್ಲಿ ಪ್ರಸ್ತುತ ನೀರಿನ ಮಟ್ಟ ಮಟ್ಟ 110.82 ಅಡಿ ಇದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಕೆಆರ್ ಎಸ್ ಜಲಾಶಯಕ್ಕೆ 33,566 ಕ್ಯೂಸೆಕ್ ನೀರು ಒಳಹರಿವು, 3071 ಕ್ಯೂಸೆಕ್ ನೀರು ಹೊರ ಹೋಗುತ್ತಿದೆ.
Key words: Heavy rain – Water- level -rise – KRS reservoir