ನವ ದೆಹಲಿ, ಜೂ.18,2024: (www.justkannada.in news ) ಅಸ್ಸಾಂನ ಗೃಹ ಕಾರ್ಯದರ್ಶಿ ಸಿಲಾದಿತ್ಯ ಚೇಟಿಯಾ ಅವರು ಗುವಾಹಟಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಆತ್ಮಹತ್ಯೆಗೆ ಶರಣು.
ದೀರ್ಘಕಾಲದ ಅನಾರೋಗ್ಯದ ನಂತರ ಅವರ ಪತ್ನಿ ನಿಧನರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಚೇಟಿಯಾ ಅವರು ಐಸಿಯುನಲ್ಲಿ ತನ್ನ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ
ಅವರು ಈ ಹಿಂದೆ ಟಿನ್ಸುಕಿಯಾ ಮತ್ತು ಸೋನಿತ್‌ಪುರ ಜಿಲ್ಲೆಗಳ ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ರಾಜ್ಯದ ಗೃಹ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೊದಲು ಅಸ್ಸಾಂ ಪೊಲೀಸ್‌ನ 4 ನೇ ಬೆಟಾಲಿಯನ್‌ನ ಕಮಾಂಡೆಂಟ್ ಆಗಿದ್ದರು.
ಅವರ ಪತ್ನಿ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು, ಕಳೆದ ಕೆಲ ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು.
key words: Assam’s Home Secretary, Siladitya Chetia, kills self, after wife’s death
SUMMARY:
Assam’s Home Secretary Siladitya Chetia allegedly died by suicide at a private hospital in Guwahati after his wife passed away following prolonged illness on Tuesday, police said.
Chetia, a 2009-batch IPS officer, allegedly shot himself with his service weapon inside the ICU where his wife died, they said.
courtesy: India Today