ನವದೆಹಲಿ,ನವೆಂಬರ್,5,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿರುವ ವಿಚಾರ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ತನಿಖೆ ಎದುರಿಸೋದು ಒಂದು ಡ್ರಾಮ . ಪ್ರಕರಣ ಸಿಬಿಐಗೆ ಹೋಗಬಾರದೆಂದು ಡ್ರಾಮಾ ಮಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.
ಎಸ್ ಐಟಿ ಅಂದರೆ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ಅಲ್ಲ. ಸೇವ್ ಸಿದ್ದರಾಮಯ್ಯ ಸಚಿವರ ಇನ್ವೆಸ್ಟಿಗೇಷನ್ ಟೀಮ್ . ಲೋಕಾಯುಕ್ತದಲ್ಲಿ ತಮ್ಮ ಚೇಲಾಗಳನ್ನ ಕೂರಿಸಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.
Key words: CM Siddaramaiah, Lokayukta, probe, drama, Prahlad Joshi