ಬೆಂಗಳೂರು, ಮಾ.೦೭,೨೦೨೫: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.
ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ.
ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
key words: Appointment, professional subject matter experts, ‘Professor of Practice’, enhance employability
Appointment of professional subject matter experts as ‘Professor of Practice’ to enhance employability