ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಸುಪ್ರೀಂ ಮೊರೆ ಹೋದ ಸರ್ಕಾರ…

ಬೆಂಗಳೂರು,ಡಿಸೆಂಬರ್,12,2020(www.justkannada.in):  ಬಿಬಿಎಂಪಿ ಚುನಾವಣೆ ಮುಂದೂಡುವಂತೆ ರಾಜ್ಯ ಸರ್ಕಾರ ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.  ಆರು ವಾರಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಕಳೆದ ವಾರದ ಹಿಂದೆ ಹೈಕೋರ್ಟ್ ಆದೇಶಿಸಿತ್ತು. ಇದೀಗ ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಮೊರೆ ಹೋಗಿದೆ.Supreme Court - postponement - BBMP election-state governament

ಕ್ಷೇತ್ರಗಳ ಮರುವಿಂಗಡಣಾ ಕಾರಣವನ್ನ ನೀಡಿರುವ ಸರ್ಕಾರ  ವಿಶೇಷ ಕಾಯ್ದೆ ರೂಪಿಸುವ  ಬಗ್ಗೆ ಅರ್ಜಿಯಲ್ಲಿ ಉಲ್ಲೇಖ ಮಾಡಿದೆ.

Key words:  Supreme Court – postponement – BBMP election-state governament