ಬೆಂಗಳೂರು,ಡಿಸೆಂಬರ್,13,2020(www.justkannada.in) : ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥರಾಗಿದ್ದು, ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ ಎಂದು ಶಾಸಕ ರೇಣುಕಾಚಾರ್ಯ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.ಕೋಡಿಹಳ್ಳಿ ಚಂದ್ರಶೇಖರ್ ಸಮಸ್ಯೆಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ. ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ ಎಂದು ಕಿಡಿಕಾರಿದ್ದಾರೆ.
key words : Kodihalli-Chandrasekhar-Organized-Head-Brokers- Legislator Renukaacharya