ಬೆಂಗಳೂರು,ಡಿಸೆಂಬರ್,17,2020(www.justkannada.in) : ತುಂಗಭದ್ರಾ ನದಿ ನೀರು ಹರಿಸುವ ಯೋಜನೆಯಿಂದ ೧,೨೦೦ ರೈತರು ಭೂಮಿ ಕಳೆದುಕೊಂಡಿದ್ದಾರೆ. ಯೋಜನೆಯನ್ನು ಸ್ಥಗಿತಗೊಳಿಸಿ ಸ್ವಾಧೀನ ಪಡಿಸಲಾದ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಿಂದ ಶಿಕಾರಿಪುರಕ್ಕೆ ತುಂಗಭದ್ರಾ ನದಿ ನೀರು ಹರಿಸುವ ಯೋಜನೆಯಿಂದ ೧,೨೦೦ ರೈತರು ಭೂಮಿ ಕಳೆದುಕೊಂಡಿದ್ದಾರೆ.
siddaramaih#profile..
ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಸ್ಥಗಿತಗೊಳಿಸಿ ಸ್ವಾಧೀನ ಪಡಿಸಲಾದ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕೆಂದು ಅವರನ್ನು ಒತ್ತಾಯಿಸುತ್ತಿದ್ದೇನೆ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.
English summary….
Alleging that 1,200 farmers had lost land from the Tungabhadra river water flowing project, former Chief Minister Siddaramaiah has written a letter to Chief Minister B.S. Yeddyurappa, requesting him to stop the project and return the land is acquired, to the farmers.
About 1,200 farmers have lost their land due to the Tungabhadra river water project from Rattihalli in Haveri District to Shikaripura. Siddaramaiah, in his tweet, has requested B.S. Yeddyurappa to stop the project immediately and return the land to the farmers.
Keywords: Siddaramaiah/ B.S. Yedyurappa/ farmers land/ Tungabhadra river water
key words : Tungabhadra-River-water-Plan-drain-Shut down-Former CM- Siddaramaiah