ಬೆಂಗಳೂರು,ಡಿಸೆಂಬರ್,30,2020(www.justkannada.in) : ಸೊಂಟದ ಮೂಳೆ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಸಾಲುಮರದ ತಿಮ್ಮಕ್ಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಸೊಂಟದ ಮೂಳೆ ಶಸ್ತ್ರಚಿಕಿತ್ಸೆ ಹಿನ್ನೆಲೆ ಕಳೆದ ೨೫ ದಿನಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಹೀಗಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
key words : saalumarada Thimmakka-Discharge-hospital ..