‘ಡಿಜಿಟಲ್ ಇಂಡಿಯಾ’ವು ಕಾಂಗ್ರೆಸ್ ಯೋಜನೆಯ ಮರುನಾಮಕರಣ” : ಶಾಸಕ ತನ್ವೀರ್ ಸೇಠ್

ಮೈಸೂರು,ಮಾರ್ಚ್,16,2021(www.justkannada.in) : ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 2006, ಮೇ 18ರಂದು ‘ರಾಷ್ಟ್ರೀಯ ಇ-ಆಡಳಿತ ಯೋಜನೆ(NEGP)’ಯನ್ನು ಜಾರಿಗೆ ತಂದಿತು. ಪ್ರಸ್ತುತ ಈ ಯೋಜನೆಯನ್ನೇ ‘ಡಿಜಿಟಲ್ ಇಂಡಿಯಾ’ ಎಂದು ಮರು ನಾಮಕರಣ ಮಾಡಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ ಎಂದು ಶಾಸಕ ತನ್ವೀರ್ ಸೇಠ್ ಟ್ವೀಟ್ ಮಾಡಿದ್ದಾರೆ.'Digital India',Congress plan,Renamed,MLA,Tanveer Sethರಾಷ್ಟ್ರೀಯ ಇ-ಆಡಳಿತ ಯೋಜನೆ ಭಾರತ ಸರ್ಕಾರದ ಎಲ್ಲಾ ಸೇವೆಗಳನ್ನು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಭಾರತದ ನಾಗರಿಕರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ

'Digital India'-Congress plan-Renamed-MLA-Tanveer Seth

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ‘ರಾಷ್ಟ್ರೀಯ ಇ-ಆಡಳಿತ ಯೋಜನೆ(NEGP)’ಯನ್ನು ಜಾರಿಗೆ ತಂದಿತ್ತು ಎಂದು ತಿಳಿಸಿದ್ದಾರೆ.

key words : ‘Digital India’-Congress plan-Renamed-MLA-Tanveer Seth