ಬೆಂಗಳೂರು, ಮಾರ್ಚ್ 26, 2021 (www.justkannada.in):
ಈ ಬಾರಿಯ ಐಪಿಎಲ್ ನಲ್ಲಿ ಆರ್’ಸಿಬಿ ಪರ ದೇವದತ್ತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಲಿದ್ದಾರೆ.
ಹೌದು. ಸ್ವತಃ ಆರ್ ಸಿಬಿ ಕೋಚ್ ಮೈಕ್ ಹಸನ್ ಈ ವಿಷಯವನ್ನು ಖಚಿತಪಡಿಸಿದ್ದಾರೆ.
ಕಳೆದ ಬಾರಿ ಐಪಿಎಲ್ ನಲ್ಲಿ ದೇವದತ್ತ್ ಪಡಿಕ್ಕಲ್ ಓಪನರ್ ಆಗಿ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ಬಾರಿಯೂ ಅವರಿಗೆ ಚಾನ್ಸ್ ನೀಡಲಾಗುತ್ತಿದೆ.
ಈ ಬಾರಿ ದೇವದತ್ತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುವುದು ಪಕ್ಕ ಎಂದು ಹಸನ್ ಎಂದು ಖಚಿತಪಡಿಸಲಿಸದ್ದಾರೆ.