ಬೆಂಗಳೂರಿನ ಒಂದೇ ಹೋಟೆಲ್ ನ 19 ಸಿಬ್ಬಂದಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು,ಏಪ್ರಿಲ್,13,2021(www.justkannada.in) : ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಒಂದೇ ಹೋಟೆಲ್ 19 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.Agriculture,Pumpset,Adequate,Electricity,giving,Ask,Protest 

ಬೆಂಗಳೂರಿನ ಜೆ.ಪಿ.ನಗರದ ಒಂದೇ ಹೋಟೆಲ್ ನ 19 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಇವರ ಸಂಪರ್ಕದಲ್ಲಿರುವವರಿಗೆ ಕೋವಿಡ್ ಟೆಸ್ಟ್ ಗೆ ಸಿದ್ಧತೆ ಮಾಡಲಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Bangalore-hotel-19-crew-Corona-Infection-Firm 
ಕೃಪೆ- internet

ಸದ್ಯ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

 

key words : Bangalore-hotel-19-crew-Corona-Infection