ಬೆಂಗಳೂರು,ಏಪ್ರಿಲ್,13,2021(www.justkannada.in) : ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ, ಸರ್ಕಾರ ಮತ್ತಷ್ಟು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಾರ್ಯಕ್ರಮಗಳಿಗೆ 100 ರಿಂದ 200 ಜನರಿಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ.ಅಂಗಡಿ,ಮುಗ್ಗಟ್ಟುಗಳಿಗೆ ರಾತ್ರಿ 9ರವರೆಗೆ ಮಾತ್ರವೇ ಅವಕಾಶ ಕಲ್ಪಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
key words : Kerala-Corona case-Increase-government-Further-Tough-action