ಬೆಂಗಳೂರು, ಮೇ 13, 2021 (www.justkannada.in): ಆರ್ಸಿಬಿ ಅಭಿಮಾನಿಗಳು ಸಂತಸಪಡುವ ಸುದ್ದಿಯೊಂದು ಬಂದಿದೆ.
ಹೌದು. ಪೈಥಾನ್ ಸಿಮ್ಯೂಲೇಶನ್ ಪ್ರೋಗ್ರಾಮ್ ಮೂಲಕ ಈ ಟೂರ್ನಿ ಫಲಿತಾಂಶವನ್ನು ಕಂಡುಕೊಳ್ಳಲಾಗಿದ್ದು, ಆರ್ಸಿಬಿ ಟೂರ್ನಿಯ ವಿಜೇತ ತಂಡ ಎಂಬ ಫಲಿತಾಂಶ ಬಂದಿದೆ!
ನಡೆದಿರುವ ಪಂದ್ಯಗಳ ಫಲಿತಾಂಶವನ್ನು ಆಧರಿಸಿ ಅದರ ಲೆಕ್ಕಾಚಾರದ ಪ್ರಕಾರವೇ ಪ್ರತಿ ಪಂದ್ಯಗಳ ಫಲಿತಾಂಶವನ್ನು ಕಲೆ ಹಾಕಿ ಈ ರೆಡ್ಡಿಟ್ ಬಳಕೆದಾರ ಆದಿಶ್ ಜೈನ್ ಎಂಬವರು ಪ್ರೋಗ್ರಾಂ ಮಾಡಲು ನಿರ್ಧಾರಿಸಿದ್ದರರು.
ಇದರ ಫಲಿತಾಂಶ ಆರ್ಸಿಬಿ ಪರವಾಗಿದ್ದು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ವಿಜೇತ ತಂಡ ಎಂದು ಘೋಷಿಸಿದೆ.