ಜಾಮೀನು ಅರ್ಜಿ ವಜಾ : ನಟಿ ರಾಗಿಣಿ, ಸಂಜನಾ ಕಣ್ಣಿರು

ಬೆಂಗಳೂರು,ಸೆಪ್ಟೆಂಬರ್,28,2020(www.justkannada.in)  : ಜಾಮೀನು ಅರ್ಜಿ ವಜಾ ಮಾಹಿತಿ ತಿಳಿದು ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಕಣ್ಣಿರು ಹಾಕಿದ್ದಾರೆ.jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಇಬ್ಬರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿಗಾಗಿ ಅರ್ಜಿ ಸಲ್ಲಿಸಿದರೂ, ಆದರೆ, ಎನ್ ಡಿ ಪಿ ಎಸ್ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿದೆ.

Bail-application-dismissed-Actress-Ragini-Sanjana-tears

ಹೀಗಾಗಿ, ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಮಾಹಿತಿ ತಿಳಿದು ಕಣ್ಣೀರು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿಯರ ಪರ ವಕೀಲರು ಹೈಕೋರ್ಟ್ ಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ನಾಳೆ ಅಥವಾ ಬುಧವಾರ ನಿರ್ಧರಿಸಿದ್ದಾರೆ. ನಟಿಯರಿಬ್ಬರನ್ನು ಕ್ವಾರಂಟೈನ್ ಸೆಲ್ ನಿಂದ ಸಾಮಾನ್ಯ ಸೆಲ್ ಗೆ ಶಿಫ್ಟ್ ಮಾಡಲಾಗುವುದು ಎಂದು ತಿಳಿದು ಬಂದಿದೆ.

key words : Bail-application-dismissed-Actress-Ragini-Sanjana-tears