ಬೆಂಗಳೂರು,ಸೆಪ್ಟೆಂಬರ್,29,2020(www.justkannada.in) : ಆರ್.ಆರ್.ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಮುನಿರತ್ನ ಪರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬ್ಯಾಟಿಂಗ್ ಮಾಡಿದ್ದಾರೆ.ಆರ್.ಆರ್.ನಗರ ಉಪಚುನಾವಣೆ ಮುನಿರತ್ನ ಅವರೇ ಅಭ್ಯರ್ಥಿಯಾಗಿದ್ದು,ಗೆಲುವು ಸಾಧಿಸುತ್ತಾರೆ. ಮುನಿರತ್ನ ಅವರಿಗೆ ಅನ್ಯಾಯವಾಗುವುದಿಲ್ಲ. ಪಕ್ಷ ಯಾರನ್ನು ನಿರ್ಲಕ್ಷ್ಯ ಮಾಡಿಲ್ಲ. ಸರಕಾರ ಅಧಿಕಾರಕ್ಕೆ ಬರುವುದಕ್ಕೆ ಮುನಿರತ್ನ ಅವರು ಕಾರಣ. ಹೀಗಾಗಿ, ಹೈಕಮಾಂಡ್ ನ್ಯಾಯಯುತ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ.
key words : BJP-candidate-Munirat’s-pro-ministe-Dr.K.Sudhakar-batting