ವ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರಕಾರ ಒಪ್ಪಿಕೊಂಡಿರುವುದು ಸರಿಯಾದ ಕ್ರಮ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಟ್ವೀಟರ್ ನಲ್ಲಿ ಈ ಮಾಹಿತಿ ಹಂಚಿಕೋಂಡಿರುವ ರಾಹುಲ್ ಗಾಂಧಿ, ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಮುಂದಾಗಿರುವ ಕೇಂದ್ರದ ಕ್ರಮವನ್ನು ಸ್ವಾಗತಿಸಿದ್ದಾರೆ.
ಲಸಿಕೆ ಹಾಗೂ ಬೂಸ್ಟರ್ ಡೋಸ್ ದೇಶದ ಪ್ರತಿಯೊಬ್ಬ ಪ್ರಜೆಯನ್ನು ಸುರಕ್ಷಿತವಾಗಿ ತಲುಪಬೇಕು ಎಂದೂ ಅವರು ಸಲಹೆ ನೀಡಿದ್ದಾರೆ. ಜತೆಗೆ ಈ ಸಲಹೆಯನ್ನು ಮೊದಲು ನೀಡಿದ್ದೇ ನಾನು ಎಂದಿದ್ದಾರೆ.
ಕೇಂದ್ರ ಸರಕಾರ ನಾನು ನೀಡಿದ ಸಲಹೆಯನ್ನು ಒಪ್ಪಿಕೊಂಡಿದೆ. ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರಕಾರ ಒಪ್ಪಿಕೊಂಡಿರುವುದು ಸರಿಯಾದ ಕ್ರಮ ಎಂದು ತಿಳಿಸಿದ್ದಾರೆ.