ಈ ಬಾರಿ ಕಾಗದ ರಹಿತ ಬಜೆಟ್ ಮಂಡನೆ :ಹೊಸ ಸಂಪ್ರದಾಯಕ್ಕೆ ನಾಂದಿ – ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,ಫೆಬ್ರವರಿ,01,2021(www.justknnada.in) : ಸ್ವಾತಂತ್ರ್ಯದ ಬಳಿಕ ಬಜೆಟ್ ಪುಸ್ತಕವನ್ನು ಮುದ್ರಿಸದೇ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಕೋವಿಡ್ ಹಿನ್ನಲೆಯಲ್ಲಿ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.jk

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು. ಈ ಬಾರಿಯ ಬಜೆಟ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.  ಕೋವಿಡ್ ಹಿನ್ನಲೆಯಲ್ಲಿ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಸಂಸದರು ಸಹ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಬಾರಿಯ ಬಜೆಟ್ ಹಲವಾರು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ ಎಂದಿದ್ದರೆ.

 

ಮಾರ್ಚ್ತಿಂಗಳಿನಲ್ಲಿ  ರಾಜ್ಯ ಬಜೆಟ್

ಮಾರ್ಚ್ತಿಂಗಳಿನಲ್ಲಿ  ರಾಜ್ಯ ಬಜೆಟ್ ನಡೆಯಲಿದೆ. ಬಾರಿ ಪ್ರತ್ಯೇಕ ಕೃಷಿ ಬಜೆಟ್ ಇಲ್ಲ. ಕೇಂದ್ರ ಬಜೆಟ್ನಲ್ಲಿ ವಿಶೇಷವಾಗಿ ಕೃಷಿ ವಲಯಕ್ಕೆ ಒತ್ತು ನೀಡಲಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೃಷಿ ಕ್ಷೇತ್ರಕ್ಕೆ ಏನೇನು ಬೇಡಿಕೆಗಳಿವೆ ಎಂಬುದನ್ನು ನಾವು ಈಗಾಗಲೇ ನೀಡಿದ್ದೇವೆ ಎಂದರು.Budget book,Without,printing,Management,Budget,Presentation,Minister,Agriculture,B.C.PATELಕೇಂದ್ರ ಸರ್ಕಾರದಿಂದ ಉತ್ತಮ ಬಜೆಟ್ ನೀಡುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

 

key words  : Budget book-Without-printing-Management-Budget-Presentation-Minister-Agriculture-B.C.PATEL