ಬೆಂಗಳೂರು,ಫೆಬ್ರವರಿ,2,2021(www.justkannada.in): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2021ನೇ ಸಾಲಿನ 10 ಮತ್ತು 12 ತರಗತಿಗಳ ಪರೀಕ್ಷೆಯ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ.
ಕೇಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ಪರೀಕ್ಷಾ ವೇಳಾಪಟ್ಟಿಯನ್ನ ಪ್ರಕಟಿಸಿದ್ದಾರೆ. ಮೇ 14ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ʼನಲ್ಲಿ ವೇಳಾ ಪಟ್ಟಿಯನ್ನ ನೋಡಬಹುದಾಗಿದೆ.

Key words: CBSE- 10th & 12th Class- Exam- Schedule -Announced …