ಬೆಂಗಳೂರು,ಮಾರ್ಚ್,31,2021(www.justkannada.in) : ಸಿಡಿ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿದೆ.ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು ಮಾಡುವ ಸಂದರ್ಭದಲ್ಲಿ ಹಾಜರಿದ್ದು, ಸಹಾಯ ಮಾಡುತ್ತಾರೆ ಎಂದರೆ ಏನರ್ಥ?
ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ನಿಜವೇ? ಎಂದು ಪ್ರಶ್ನಿಸಿದೆ.
key words : CD case-sponsored-Congress-State-BJP-tweet