ನವದೆಹಲಿ:ಮೇ-2:(www.justkannada.in) ಭಾರತೀಯ ಬಾಹ್ಯಾಕಾಶ ಸಂಶೋದನಾ ಕೇಂದ್ರ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಉಪಗ್ರಹ ಉಡಾವಣೆಗೆ ಸಜ್ಜಾಗಿದೆ.
800 ಕೋಟಿ ವೆಚ್ಚದಲ್ಲಿ ನಿಮಾರ್ಣವಾಗಿರುವ ಚಂದ್ರಯಾನ-2 ಉಪಗ್ರಹ ಉಡಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 6 ರಿಂದ 16ವರೆಗೆ ಉಡಾವಣೆ ಮಾಡಲು ಇಸ್ರೋ ಚಿಂತನೆ ನಡೆಸುತ್ತಿದೆ. ಆಂಧ್ರ ಪ್ರದೇಶದ ಶ್ರೀ ಹರಿಕೋಟಾ ಬಾಹ್ಯಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ ಆಗಲಿದೆ ಎಂದು ಇಸ್ರೋ ಸ್ಪಷ್ಟಪಡಿಸಿದೆ.
ಚಂದ್ರನಲ್ಲಿ ನೀರಿನ ಅಂಶ ಪತ್ತೆ ಹಚ್ಚಲು ಈ ಉಪಗ್ರಹ ಸಹಕಾರಿಯಾಗಲಿದೆ. ಈ ಯೋಜನೆ ಯಶಸ್ವಿಯಾದರೆ, ರೋವರ್ ಮೂಲಕ ಸಂಶೋಧನೆ ನಡೆಸಿದ ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಲಿದೆ. ಅಮೇರಿಕಾ, ಚೀನಾ ರಷ್ಯಾ ಬಳಿಕ ಭಾರತ ಈ ಸಾಧನೆ ಮಾಂತಾಗುತ್ತದೆ.
ಇಸ್ರೋ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಉಡಾವಣೆಗೆ ಸಜ್ಜು
Chandrayaan-2 modules ready for launch in July
All modules of India’s second moon mission “Chandrayaan-2”, scheduled for launch in July, are getting ready and the lander is expected to touch down on the lunar surface in early September.