ಬೆಂಗಳೂರು,ಜನವರಿ,31,2022(www.justkannada.in): ವಾಹನ ಟೋಯಿಂಗ್ ನಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಟೋಯಿಂಗ್ ನಿಯಮ ಬದಲಾವಣೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಟೋಯಿಂಗ್ ನಿಯಮ ಬದಲಾವಣೆ ಸಂಬಂಧ ಪೊಲೀಸ್ ಅಧಿಕಾರಿಗಳ ಜತೆ ಇಂದು ಸಭೆ ನಡೆಸಿ ಚರ್ಚಿಸುತ್ತೇನೆ. ಸಾರ್ವಜನಿಕಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.
Key words: CM Basavaraj bommai- Towing