ಬೆಂಗಳೂರು,ಫೆಬ್ರವರಿ,7,2025 (www.justkannada.in): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.
ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣ ಸಂಬಂಧ ತನಿಖೆಯನ್ನ ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಮುಡಾ ಹಗರಣದ ತನಿಖೆಯನ್ನ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.
Key words: CM Siddaramaiah, High Court, refuses, Muda case , CBI