ಬೆಂಗಳೂರು , ಫೆಬ್ರವರಿ,28,2024(www.justkannada.in): ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಭೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು.
ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು ? ನಿಜ ಆಗಿದ್ದರೆ ಕಠಿಣ ಕ್ರಮ ಆಗುತ್ತದೆ ಎಂದರು.
ENGLISH SUMMARY..
If FSL report proves that it is true, there is no question of protecting those who raised slogans in favour of Pakistan: Chief Minister Siddaramaiah
Bangalore, February 28.: Chief Minister Siddaramaiah said that there if the FSL report proves that the slogan raised in favour of Pakistan is true , serious action will be taken in this regard. There is no question of protecting those who raised slogans in favour of Pakistan.
He was speaking to the media today at Vidhansouda.
Strict action will be taken against whoever shouted slogans against the nation, he said. Answering a question from the media that this incident happened in Vidhana Soudha, he said what difference will it make to those who want to raise slogans?
Key words: CM-Siddaramaiah-pak-pro-slogan-FSL-Report-action