ಬೆಂಗಳೂರು,ಮಾರ್ಚ್,12,2021(www.justkannada.in): ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇದೆ. ನಾನು ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದ್ದೇನೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಲು ಮುಂದಾಗಿದ್ದು ನಿನ್ನೆಯಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದೀಗ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವ ನಗರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಏಪ್ರಿಲ್ ನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿವ ಬಗ್ಗೆ ಮಧುಬಂಗಾರಪ್ಪ, ಈಗಾಗಲೇ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಭೇಟಿ ಬಳಿಕ ಮಾತನಾಡಿದ ಮಧು ಬಂಗಾರಪ್ಪ, ರಾಜ್ಯಕ್ಕೆ ಕಾಂಗ್ರೆಸ್ ಅವಶ್ಯಕತೆ ಇದೆ. ನಾನು ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದ್ದೇನೆ. ಹೆಚ್.ಡಿ ಕುಮಾರಸ್ವಾಮಿ ಅವರನ್ನ ನನ್ನ ಅಣ್ಣನ ಸ್ಥಾನದಲ್ಲಿ ನೋಡಿದ್ದೇನೆ. ಅವರ ಹೇಳಿಕೆಗೆ ಪ್ರತಿಕ್ರಿಯಿಸಿಲ್ಲ ಎಂದರು.
ENGLLISH SUMMARY…
Karnataka requires Cong. party – Madhu Bangarappa states after meeting D.K. Shivakumar
Bengaluru, Mar. 12, 2021 (www.justkannada.in): “Our state requires Congress party, I have started working as a Congress party worker,” opined Madhu Bangarappa.
Son of former Chief Minister Bangarappa, Madhu Bangarppa has decided to join the Congress party and met former Chief Minister Siddaramaiah and discussed this yesterday. Today he met KPCC President D.K. Shivakumar at his residence in Sadashivanagar, in Bengaluru, and discussed this.
Madhu Bangarappa has already mentioned that he would join the Congress party officially, in April. Speaking after meeting D.K. Shivakumar, Madhu Bangarappa said that the state needs Congress party and he has started working as a Congress party worker. However, he also mentioned that he always considered former Chief Minister and JDS supremo H.D. Kumaraswamy as his elder brother and refused to respond to the latter’s comments.
Keywords: Madhu Bangarappa/ Congress party/ Karnataka requires Congress
Key words: Congress party-Madhu Bangarappa- meet-kpcc president- DK Sivakumar