ಬೆಂಗಳೂರು,ಮಾರ್ಚ್,31,2021(www.justkannada.in) : ಹಂತ, ಹಂತವಾಗಿ ಜಿಎಸ್ಟಿ ಪರಿಹಾರ ಬಿಡುಗಡೆ ಮಾಡುತ್ತಿದ್ದರೂ ಕಾಂಗ್ರೆಸ್ ಜನರ ದಿಕ್ಕು ತಪ್ಪಿಸುತ್ತಿದೆ.
ಪ್ರಧಾನಿ ಮೋದಿ ಸರ್ಕಾರ ರಾಜ್ಯಕ್ಕೆ 2970.12 ಕೋಟಿ ರೂ. ಜಿಎಸ್ಟಿ ಪರಿಹಾರ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ, ವಿಶಿಷ್ಟ ಉದ್ದೇಶಕ್ಕೆ ಬಳಸಿದ ಮೊತ್ತ 1263 ಕೋಟಿ ರೂ. ಸೇರಿ ಒಟ್ಟು 4233 ಕೋಟಿ ರೂ. ಬಿಡುಗಡೆಗೊಳಿಸಿದೆ.ಹಂತ ಹಂತವಾಗಿ ಜಿಎಸ್ಟಿ ಪರಿಹಾರ ಬಿಡುಗಡೆ ಮಾಡುತ್ತಿದ್ದರೂ ಕಾಂಗ್ರೆಸ್ ಜನರ ದಿಕ್ಕು ತಪ್ಪಿಸುತ್ತಿದೆ.
key words : Congressis-misleading-people-State BJP