ಸಚಿವ ಜೆ.ಸಿ.ಮಾಧುಸ್ವಾಮಿಗೆ ಕೊರೊನಾ ದೃಢ

ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

jk-logo-justkannada-logo

ಯಾವುದೇ ರೋಗಲಕ್ಷಣಗಳಿಲ್ಲದಿದ್ದರೂ ಕೊರೊನಾ ಸೋಂಕಕು ದೃಢಪಟ್ಟಿದೆ. ಹೀಗಾಗಿ, ಹಳೇ ವಿಮಾನನಿಲ್ದಾಣದ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

orona-assures-Minister-J.C.Madhuswamy

ಇತ್ತೀಚೆಗೆ ಸಚಿವ ಮಾಧುಸ್ವಾಮಿ ಅವರ ಕಾರು ಚಾಲಕನಿಗೆ ಸೋಂಕು ತಗುಲಿತ್ತು. ಬಳಿಕ ಬೆಂಗಳೂರಿನ ಸಚಿವರ ಅಧಿಕೃತ ನಿವಾಸದ ಅಡುಗೆ ಸಿಬ್ಬಂದಿಗೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೆಸಿಎಂ ಶನಿವಾರ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಭಾನುವಾರ ಕೊರೊನಾ ಸೋಂಕಿಗೆ ತುತ್ತಾಗಿರುವುದು ತಿಳಿದು ಬಂದಿದೆ.

key words : Corona-assures-Minister-J.C.Madhuswamy