ಮೈಸೂರು,ಸೆಪ್ಟೆಂಬರ್,28,2020(www.justkannada.in) : ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಯಾವುದೇ ರೋಗಲಕ್ಷಣಗಳಿಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿದೆ. ತಮ್ಮನ್ನು ಭೇಟಿ ಮಾಡಲು 15 ದಿನಗಳ ಕಾಲ ಯಾರು ಬರಬಾರದು ಎಂದು ಶಾಸಕರು ಮನವಿ ಮಾಡಿದ್ದಾರೆ. ಅಲ್ಲದೇ, ಈಚೆಗೆ ತಮ್ಮ ಸಂಪರ್ಕದಲಿದ್ದವರು ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.
key words : Corona-infection-former-legislator-Kalela-Keshavamoorthy