ಕೋವಿಡ್ ಅಪಾಯ ನಿರ್ಲಕ್ಷಿಸದಿರಿ: 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಿ- ಸಿಎಂ ಬಿಎಸ್ ವೈ ಮನವಿ…

ಬೆಂಗಳೂರು, ಏಪ್ರಿಲ್,1,2021(www.justkannada.in):  ರಾಜ್ಯದಲ್ಲಿ ಇತ್ತೀಚೆಗೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ, ನಾಗರಿಕ ಬಂಧುಗಳೇ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ  ಮನವಿ ಮಾಡಿದ್ದಾರೆ.Illegally,Sand,carrying,Truck,Seized,arrest,driver

ರಾಜ್ಯದಲ್ಲಿ ಇಂದಿನಿಂದ 45 ವರ್ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಗರಿಕ ಬಂಧುಗಳೇ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. ಎಲ್ಲ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ. ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಇಂದಿನಿಂದ ಲಸಿಕೆ ಪಡೆಯಬಹುದು, ನಿಮ್ಮ ಹತ್ತಿರದ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳಿ. ಜೊತೆಯಾಗಿ ನಾವೆಲ್ಲರೂ ಕೊರೋನಾ ಹಿಮ್ಮೆಟ್ಟಿಸೋಣ ಎಂದು ಮನವಿ ಮಾಡಿದ್ದಾರೆ.

CM BSY requests all citizens above 45 years of age to get COVID vaccination
Bengaluru, Apr. 1, 2021 (www.justkannada.in): Chief Minister Sri B.S. Yedyurappa has requested all those who are above 45 years of age to get COVID vaccination voluntarily.
COVID vaccination is made available to all citizens who are above 45 years of age from today. In his tweet Chief Minister B.S. Yedyurappa has asked the people not to neglect COVID danger and follow all the guidelines strictly. “COVID vaccination is the only weapon against the Coronavirus we have as of now. All above 45 years of age can get the vaccination. I request everyone to voluntarily visit your nearest hospital or health care center and take it and join hands with the government in preventing the spread of the virus,” the tweet read.
Keywords: Chief Minister B.S. Yedyurappa/ COVID vaccination/ 45 years and above/ voluntarily get vaccination

 

Key words: Covid- 45 year – vaccine-CM BS yeddyurappa