ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆ ಜಾಗೃತಿ : ಆರೋಗ್ಯ ಸಚಿವ ಡಾ.ಸುಧಾಕರ್ ಮೆಚ್ಚುಗೆ

ಬೆಂಗಳೂರು,ಮಾರ್ಚ್,14,2021(www.justkannada.in) : ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವಿಟರ್ ನಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.Dangura-Preaching-way-Corona Vaccine-Awareness-Minister-Health-Dr.Sudhakar-Appreciationಗದಗ ಜಿಲ್ಲೆಯ ಜಕ್ಕಲಿ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಲಸಿಕೆ ಕುರಿತು ಜಾಗೃತಿ ಮೂಡಿಸಲಾಗಿದ್ದು, ಈ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿದ್ದಾರೆ. 

 

Dangura-Preaching-way-Corona Vaccine-Awareness-Minister-Health-Dr.Sudhakar-Appreciation

ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಕುರಿತು ಜನಾಂದೋಲನವಾಗಬೇಕು ಎಂದಿದ್ದಾರೆ. ಅದರಂತೆ ಹಳ್ಳಿಗಳಲ್ಲಿ ಲಸಿಕೆ ಜಾಗೃತಿಗಾಗಿ ಸಾಂಪ್ರದಾಯಿಕ ವಿಧಾನಗಳನ್ನು ಬಳಸುತ್ತಿರುವುದು ಸ್ಪೂರ್ತಿದಾಯಕವಾಗಿದೆ ಎಂದು ತಿಳಿಸಿದರು.

key words : Dangura-Preaching-way-Corona Vaccine-Awareness-Minister-Health-Dr.Sudhakar-Appreciation