ಬೆಂಗಳೂರು,ಏಪ್ರಿಲ್,17,2021(www.justkannada.in) : ಸಾರ್ವಜನಿಕರ ಹಿತಕ್ಕಾಗಿ ಬಸ್ ಓಡಿಸಲು ಸೇವೆಗೆ ಹಾಜರಾದ ಸಾರಿಗೆ ಇಲಾಖೆಯ ಚಾಲಕ ನನ್ನ ಮುಷ್ಕರ ನಿರತ ಸಾರಿಗೆ ನೌಕರರು ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬೇಸರ ವ್ಯಕ್ತಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರಿಗೆ ನೌಕರರನನ್ನು ಮುಷ್ಕರ ನಿರತ ಸಾರಿಗೆ ಇಲಾಖೆಯ ಅವರ ಸ್ನೇಹಿತರೇ ಕಲ್ಲು ಹೊಡೆದು ಸಾಯಿಸಿದ ಘಟನೆ ಅತ್ಯಂತ ಹೇಯಕರ ಎಂದು ತಿಳಿಸಿದ್ದಾರೆ.
key words : Department-Transport-strike-Friends-driver-stone struck-Dying-Harmful-Minister-S.Suresh Kumar