ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಬೆಂಗಳೂರು,ಸೆಪ್ಟಂಬರ್,20,2021(www.justkannada.in):  ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌  ಪ್ರಕಟಿಸಿದ್ದಾರೆ.

ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ್ದ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಕುರಿತು ಸುದ್ಧಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್,  ಒಟ್ಟು 18,414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.  ಇದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಈ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

Key words: Education Minister- B. C Nagesh- announcing -second PU- exam- result

ENGLISH SUMMARY…

Education Minister B.C. Nagesh announces 2nd PUC results
Bengaluru, September 20, 2021 (www.justkannada.in): Primary and Secondary Education Minister B.C. Nagesh today announced the 2nd PUC results.
Addressing a press meet in Bengaluru today, he informed that 18,414 students had appeared for the 2nd PUC exams and 17,470 students had appeared privately, 351 repeaters and 592 freshers.
Out of them, a total number of 5,507 students have passed, and 12,906 students have failed.
Keywords: Primary and Secondary Education Minister/B.C. Nagesh/ 2nd PUC results/ announced