ರೈತರ ಪರಂಪರೆಯಿಂದ ಬಾರದವರು ಬುದ್ಧಿವಾದ ಹೇಳೋದು ಸರಿಯಲ್ಲ : ಸಚಿವ ಆರ್.ಅಶೋಕ್

ಬೆಂಗಳೂರು,ಡಿಸೆಂಬರ್,19,2020(www.justkannada.in)  : ಕಾಂಗ್ರೆಸ್‌ ನಾಯಕರು ಢೋಂಗಿ ರಾಜಕಾರಣ ಮಾಡುತ್ತಿದ್ದು, ರೈತರ ಪರಂಪರೆಯಿಂದ ಬಾರದವರು ಬುದ್ಧಿವಾದ ಹೇಳೋದು ಸರಿಯಲ್ಲ. ರಾಹುಲ್‌ ಗಾಂಧಿ ಏನು ಹೊಲ ಉತ್ತಿದ್ದಾರಾ?, ಬಿತ್ತಿದ್ದಾರಾ? ಅವರ ತಂದೆ, ತಾಯಿ, ಅಜ್ಜ- ಅಜ್ಜಿ ಯಾರೂ ರೈತರಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ ವಾಗ್ದಾಳಿ ನಡೆಸಿದ್ದಾರೆ.Teachers,solve,problems,Government,bound,Minister,R.Ashok

ಪ್ರಧಾನಿ ನರೇಂದ್ರ ಮೋದಿ ಅವ್ರಿಗೆ ರೈತರ ಕಷ್ಟ ಗೊತ್ತಿಲ್ಲ ಎಂಬ ರಾಹುಲ್‌ ಗಾಂಧಿ ಹೇಳಿಕೆ ವಿರುದ್ದ ಆಕ್ರೋಶವ್ಯಕ್ತಪಡಿಸಿದ್ದ ಅವರು, ರೈತರು ಈ ಮೊದಲು ತಾವು ಬೆಳೆದ ಉತ್ಪನ್ನಗಳನ್ನ ಎಪಿಎಂಸಿ ಬಿಟ್ಟು ಬೇರೆ ಕಡೆಗಳಲ್ಲಿ ಮಾರುವಂತಿರಲಿಲ್ಲ.

farmers,Those,who,not,come,heritage,Intellectual,Not,true,Minister,R.Ashok

ಹಾಗೆ ಮಾಡಿದ್ದರೆ ರೈತರ ಮೇಲೆ ಕೇಸ್‌ ಹಾಕಬಹುದಿತ್ತು. ಹೊಸ ಕಾಯ್ದೆಗಳಿಂದ ರೈತರಿಗೆ ಪೂರ್ಣ ಸ್ವಾತಂತ್ರ ಸಿಕ್ಕಿದೆ. ರೈತ ತಾನು ಬೆಳೆದ ಉತ್ಪನ್ನಗಳನ್ನ ಎಲ್ಲಿ ಬೇಕಾದರೂ ಮಾರಬಹುದು ಎಂದು ತಿಳಿಸಿದರು.

key words : farmers-Those-who-not-come-heritage-Intellectual-Not-true-Minister-R.Ashok