ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ: ಸರ್ಕಾರದ ವಿರುದ್ಧ ಆಕ್ರೋಶ…

ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಬಿಜೆಪಿ ಸರಕಾರವು ರೈತರು, ಕಾರ್ಮಿಕರು, ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

jk-logo-justkannada-logo

ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಭೂ ಸುಧಾರಣಾ, ಎಪಿಎಂಸಿ, ವಿದ್ಯುತ್ ಕಾಯಿದೆ ತಿದ್ದುಪಡಿ ಖಂಡಿಸಿ ರೈತರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನೈತಿಕ ಬೆಂಬಲ ವ್ಯಕ್ತಪಡಿಸಿದರು.

Government-farmers-workers-social-justice-Siddaramaiah 

ಈ ಸಂದರ್ಭ ಮಾತನಾಡಿದ ಅವರು, ಸರಕಾರ ರೈತರ ಪರವಾಗಿಲ್ಲ.  ರೈತರ ಹೋರಾಟಕ್ಕೆ ಬೆಂಬಲ ಸಂಬಂಧಿಸಿದಂತೆ ಪಕ್ಷದ ಮುಖಂಡರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

key words ; Government-farmers-workers-social-justice-Siddaramaiah