ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಕೊರೊನಾ ತಡೆಯುವಲ್ಲಿ ಸರಕಾರ ವಿಫಲವಾಗಿದ್ದು, ಪರಿಹಾರ ಯಾರಿಗೂ ಸಿಕ್ಕಿಲ್ಲ. ಹೀಗಾಗಿ, ರಾಜ್ಯದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ಸದನದಲ್ಲಿ ಕೊರೊನಾ ಸಂಬಂಧಿಸಿದಂತೆ ಸರಕಾರದ ನಡೆಯನ್ನು ಖಂಡಿಸಿದ ಡಿಕೆಶಿ, ಜನರ ಕಷ್ಟಕ್ಕೆ ಸ್ಪಂದಿಸುವಲ್ಲಿ ಸರಕಾರವು ವಿಫಲವಾಗಿದೆ.ಜನರಿಗೆ ಸರಕಾರದಿಂದ ಯಾವುದೇ ಪರಿಹಾರ ದೊರಕಿಲ್ಲ. ಹೀಗಾಗಿ, ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
key words : Government’s-failure-stop-corona-Dikeshi-thunder