ಮಂಗಳೂರು,ನವೆಂಬರ್,12,2020(www.justkannada.in) : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಸೋಲಾಗಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಮಾಹಿತಿಯಿದ್ದು, ಈ ಕುರಿತು ಸಮಗ್ರವಾಗಿ ಚರ್ಚೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಅವರು, ವಿದ್ಯಾವಂತರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಮತ ಬಿದ್ದಿರೋದು ತಪ್ಪಿದೆಯಾ ಈ ಕುರಿತು ತನಿಖೆ ನಡೆಸುತ್ತೇವೆ.
key words : KPCC-president-D.K.Shivakumar-accused-election-irregularities