KSOU :ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆ ನೇರ ನೇಮಕಾತಿಗೆ ಹೈಕೋರ್ಟ್ ತಡೆ..!
ಬೆಂಗಳೂರು, ಫೆ.೧೭, ೨೦೨೪ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇರ ನೇಮಕಾತಿಗೆ ತಡೆಯಾಜ್ಞೆ ನೀಡಿದ ಉಚ್ಚ ನ್ಯಾಯಾಲಯ. ಉಚ್ಚ ನ್ಯಾಯಾಲಯದ ನ್ಯಾಯಧೀಶ ಸಚಿನ್ ಶಂಕರ್ ಮುಗ್ದಂ ಅವರು, 16.08.2023ರ ಕರಾಮುವಿ ಅಧಿಸೂಚನೆಗೆ ತಡೆಯಾಜ್ಞೆ ನೀಡಿದ್ದಾರೆ. ವಿವರ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ( KSOU ̲ Karnataka state open university ) ತನ್ನ 7 ಪ್ರೊಫೆಸರ್ ಹಾಗೂ 25 ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ನೇರನೇಮಕಾತಿಗೆ … Continue reading KSOU :ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆ ನೇರ ನೇಮಕಾತಿಗೆ ಹೈಕೋರ್ಟ್ ತಡೆ..!
Copy and paste this URL into your WordPress site to embed
Copy and paste this code into your site to embed