ಬೆಂಗಳೂರು,ಫೆಬ್ರವರಿ,2,2021(www.justkannada.in): ಲಾಲ್ ಬಾಗ್ ನ ಪ್ರವೇಶ ಶುಲ್ಕವನ್ನ ಹೆಚ್ಚಳ ಮಾಡಲಾಗಿದ್ದು ಈ ಬಗ್ಗೆ ತೋಟಗಾರಿಕಾ ಇಲಾಖೆ ಮಾಹಿತಿ ನೀಡಿದೆ.
ಪಾರ್ಕ್ ಗಳಿಗೆ ಜಿಎಸ್ ಟಿ ವಿಧಿಸಿದ ಹಿನ್ನೆಲೆಯಲ್ಲಿ 25 ರೂ ಇದ್ದ ಲಾಲ್ ಬಾಗ್ ಪ್ರವೇಶ ಶುಲ್ಕವನ್ನ 30 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಶುಲ್ಕ ಹೆಚ್ಚಳ ಮಾಡಲು ತೋಟಗಾರಿಕಾ ಇಲಾಖೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಪ್ರವೇಶ ಶುಲ್ಕವನ್ನ ಹೆಚ್ಚಳ ಮಾಡಲಾಗಿದೆ.
Key words: Lal Bagh- admission fee- increase.