ಮಣ್ಣಿನ ಆರೋಗ್ಯ ಕಾಪಾಡಲು ಶ್ರಮಿಸೋಣ : ಸಚಿವ ಜಗದೀಶ್ ಶೆಟ್ಟರ್ ಟ್ವೀಟ್

ಮೈಸೂರು,ಡಿಸೆಂಬರ್,05,2020(www.justkannada.in) : ಡಿಸೆಂಬರ್ 5 ವಿಶ್ವ ಮಣ್ಣಿನ ದಿನವಾಗಿದ್ದು, ಈ ಕುರಿತು ಮಣ್ಣಿನ ಆರೋಗ್ಯ ಕಾಪಾಡಲು ಶ್ರಮಿಸೋಣ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್  ಟ್ವೀಟ್ ಮಾಡಿದ್ದಾರೆ.

 Let's,strive,maintain-soil,health,Minister,Jagadish Shettar

ಅನ್ನದಾತರ ಜೀವನಾಡಿ ಮಣ್ಣು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದೆ, ಮಣ್ಣಿನ ಆರೋಗ್ಯ ಕಾಪಾಡಲು ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.

 Let's,strive,maintain-soil,health,Minister,Jagadish Shettar

key words : Let’s-strive-maintain-soil-health-Minister-Jagadish Shettar