ಮಂಗಳೂರು, ಜು.03, 2019 : (www.justkannada.in news) : ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಗ್ಯಾಂಗ್ ರೇಪ್.
ಯುವತಿಗೆ ಗಾಂಜಾ ನೀಡಿ ಸಾಮೂಹಿಕ ಅತ್ಯಾಚಾರ.
ವಿದ್ಯಾರ್ಥಿಗಳಿಂದ ಸಹಪಾಠಿಯ ಮೇಲೆ ಅತ್ಯಾಚಾರ. ಪ್ರಜ್ಞಾಹೀನ ಸ್ಥತಿಯಲ್ಲಿರುವ ವಿದ್ಯಾರ್ಥಿನಿ ಮೇಲೆ ಎರಗಿದ ಕ್ರಿಮಿಗಳು.
ಸಾಮೂಹಿಕ ಅತ್ಯಾಚಾರ ಕೃತ್ಯವನ್ನು ಚಿತ್ರೀಕರಣ ಮಾಡಿ ನಂತರ ಆ ವಿಡೀಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಕಿಡಿಗೇಡಿಗಳು.
ವೀಡಿಯೋ ಸಂಬಂಧ ತನಿಖೆಗೆ ಆದೇಶಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್.
——–
key words : mangalore-gang-rape-video-uploded-to-social.media-police-enquiry