ಬೆಂಗಳೂರು,ಮಾರ್ಚ್,15,2025 (www.justkannada.in): ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ಬಗ್ಗೆ ನಮಗೇನು ಮಾಹಿತಿ ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಕರಣದ ತನಿಖೆಗೆ ಸಮಿತಿ ರಚಿಸಲಾಗಿದೆ. ಗೌರವ್ ಗುಪ್ತಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮೊದಲು ಸಿಐಡಿ ತನಿಖೆಗೆ ಸೂಚಿಸಲಾಗಿತ್ತು. ತನಿಖೆ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ತನಿಖೆ ನಂತರ ನಮಗೆ ಮಾಹಿತಿ ಗೊತ್ತಾಗುತ್ತದೆ ಎಂಧರು.
Key words: Ranya Rao, gold smuggling case, investigation, Home Minister, Parameshwar