ಬೆಂಗಳೂರು,ಡಿಸೆಂಬರ್,31,2020(www.justkannada.in) : ಸವಾಲಿನ ಪರಿಸ್ಥಿತಿಗಳಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನ ಬೆಂಬಲಿಸಿದ್ದಾರೆ, ವಿಪಕ್ಷಗಳ ಆರೋಪಗಳಿಗೆ ಸೂಕ್ತ ಉತ್ತರ ನೀಡಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಗ್ರಾ.ಪಂ ಚುನಾವಣೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು.
ವಿಜೇತರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.
key words :oppositions-charges-People-gave-correct-answer- CM B.S.Yeddyurappa …!