ಬೆಂಗಳೂರು, ಮೇ 28, 2021 (www.justkannada.in): ಮಿಯಾ ಖಲೀಫಾ ಟಿಕ್ ಟಾಕ್ ಖಾತೆಯನ್ನು ಬ್ಯಾನ್ ಮಾಡುವ ಮೂಲಕ ಶಾಕ್ ನೀಡಿದೆ ಪಾಕಿಸ್ತಾನ.
ಇದಕ್ಕೆ ಮಾಜಿ ಪೋರ್ನ್ ಸ್ಟಾರ್ ಖಡಕ್ ಆಗಿಯೇ ಟಾಂಗ್ ನೀಡಿದ್ದಾರೆ.
ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.
ಇದಕ್ಕೆ ತಕ್ಕ ಪ್ರತ್ಯುತ್ತವನ್ನು ಮಿಯಾ ನೀಡಿದ್ದಾರೆ. ಟಿಕ್ಟಾಕ್ ಖಾತೆ ಬ್ಯಾನ್ ಮಾಡಿದ ಪಾಕಿಸ್ತಾನಕ್ಕೆ ನನ್ನ ಶೌಟೌಟ್. ಫ್ಯಾಸಿಸಂನಿಂದ ದೂರ ಉಳಿಯ ಬಯಸುವ ಪಾಕಿಸ್ತಾನಿ ಫ್ಯಾನ್ಸ್ಗಾಗಿ ನಾನು ನನ್ನ ಟಿಕ್ಟಾಕ್ ವಿಡಿಯೋಗಳನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡುತ್ತೇನೆ ಎಂದಿದ್ದಾರೆ.
ಅಂದಹಾಗೆ ಮಿಯಾ ಟಿಕ್ಟಾಕ್ನಲ್ಲಿ 2.2 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ.