ಬೆಂಗಳೂರು, ಮಾ. ೦೧, ೨೦೨೪ : ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದ ಎಫ್ಎಸ್ಎಲ್ ವರದಿ ಕೈಸೇರಿ 5-6 ಗಂಟೆ ಕಳೆದಿದ್ದರೂ ಇನ್ನೂ ವರದಿಯನ್ನ ಬಹಿರಂಗಪಡಿಸಲು ಮೀನ-ಮೇಷ ಎಣಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಅನುಮಾನ ಮೂಡಿಸುತ್ತಿದೆ.
ವರದಿ ಬಹಿರಂಗ ಪಡಿಸುತ್ತೀರೋ ಇಲ್ಲವೋ ಎನ್ನುವ ನಡೆಯ ಮೇಲೆ ತಮ್ಮ @INCKarnataka ಪಕ್ಷ ನಿಜವಾಗಿಯೂ ದೇಶಪ್ರೇಮಿಗಳ ಪರ ಇದೆಯೋ ಅಥವಾ ದೇಶದ್ರೋಹಿಗಳ ಪರ ಇದೆಯೋ ಎಂಬುದನ್ನು ಕನ್ನಡಿಗರು ನಿರ್ಧಾರ ಮಾಡುತ್ತಾರೆ.
ಟ್ವೀಟ್ ಮೂಲಕ ರಾಜ್ಯ ಸರಕಾರದವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಆರ್. ಅಶೋಕ್.
Key words : pakisthan ̲ jindhabadh ̲ bjp ̲ ashok ̲ fsl ̲ report