ಬೆಂಗಳೂರು,ಫೆಬ್ರವರಿ,24,2025 (www.justkannada.in): 66/11 kV ಸುಬ್ರಹ್ಮಣ್ಯಪುರ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ (ಮಂಗಳವಾರ) ಬೆಳಗ್ಗೆ 10:00 ರಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಗುಬ್ಬಲಾಲ, ಉತ್ತರಹಳ್ಳಿ ಬಾಗಶ, ಇಸ್ರೋ ಲೆಔಟ್, ಇಂಡಸ್ಟ್ರೀಯಲ್ ಏರಿಯಾ, ಆದರ್ಶ ಅಪಾರ್ಟ್ ಮೆಂಟ್, 1ನೇ & 2ನೇ ಮಂತ್ರಿ ಟ್ರಾನ್ ಕ್ವಿಲ್ ಅಪಾರ್ಟ್ ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ಲಸಂದ್ರ ಇಂಡಸ್ಟ್ರಿಯಲ್ ಏರಿಯಾ, ಆಗರ, ಕುಮಾರಸ್ವಾಮಿ ಲೇಔಟ್, ವಿಠಲ ನಗರ, ಯದಲಂ ನಗರ, ಮಾರುತಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Key words: Power outage, Bengaluru, tomorrow