ಬೆಂಗಳೂರು, ಫೆಬ್ರವರಿ 20, 2022 (www.justkannaa.in): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ರಾಜ್ಯಾದ್ಯಂತ ಹಿಜಾಬ್, ಕೇಸರಿ ಶಾಲು ಸಂಘರ್ಷ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಮುಂದುವರಿಸಲಾಗುತ್ತಿದೆ.
ಫೆ.26ವರೆಗೂ ಈ ಆದೇಶವನ್ನು ಮುಂದುವರೆಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.