ಬೆಂಗಳೂರು, 10, 2019 (www.justkannada.in): ಬಾಲಿವುಡ್ ನಟಿ ರವೀನಾ ಟಂಡನ್ ಅಜ್ಜಿಯಾಗುತ್ತಿದ್ದಾರೆ!
ಯೆಸ್. ರವೀನಾ ತನ್ನ ದತ್ತು ಮಗಳು ಛಾಯಾ ಮಂತದ ಕಾರ್ಯಕ್ರಮದ ಚಿತ್ರಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ.
ತಾನು ಆದಷ್ಟು ಶೀಘ್ರ ಅಜ್ಜಿಯಾಗುವುದಾಗಿ ಖುಷಿ ಹಂಚಿಕೊಂಡಿದ್ದಾರೆ. ಜತೆಗೆ ಛಾಯಾ ಅವರ ಸೀಮಂತದ ಅನೇಕ ಚಿತ್ರಗಳನ್ನು ಸಹ ಹಾಕಿಕೊಂಡಿದ್ದಾರೆ.