ಮೈಸೂರು,ಏಪ್ರಿಲ್,7,2021(www.justkannada.in): ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈ ನಡುವೆ ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಹೌದು, ಮುಷ್ಕರ ಕೈಬಿಡುವಂತೆ ಮನವಿ ಮಾಡಿದರೂ ಸಾರಿಗೆ ನೌಕರರು ಬಗ್ಗದ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಮೂಲಕ ರಾಜ್ಯದ 1.30 ಸಾವಿರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ.
ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿಯಲು ರಾಜ್ಯ ಸರ್ಕಾರ ಪ್ಲ್ಯಾನ್ ಮಾಡಿದ್ದು ನಾಲ್ಕು ಸಾರಿಗೆ ನಿಗಮಗಳಿಗೆ ಸೂಚನೆ ನೀಡಿದೆ ಎನ್ನಲಾಗಿದೆ.
ENGLISH SUMMARY….
State govt. decides to stop payment of March month salary to protest bound Transport Dept. employees
Bengaluru, Apr. 7, 2021 (www.justkannada.in): The Karnataka State Road Transport Corporation employees are observing a state-wide protest demanding implementation of the sixth pay commission disrupting the movement of government buses. However, the State Govt. has decided to give them a shock.
The State Govt. appealed to the protesting employees not to be adamant and withdraw the protest. But as the employees didn’t heed the appeal and continued their protest the government is said to have decided to hold the March month salaries of the employees. Thus, the government has given a shock to the 1.30 lakh employees of the department.
Yes. The government has planned to withhold the March month salaries and has given instructions to all the Transport Corporations.
Keywords: Transport Department employees/ protest/ March month salary withheld/ State Govt.
Key words: Shock – strike – transport employees-March-salary- Hold