ಬೆಂಗಳೂರು, ಸೆಪ್ಟೆಂಬರ್ 25, 2019 (www.justkannada.in): ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ.
ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅ. 2ರಿಂದ ಆರಂಭವಾಗಲಿದ್ದು. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಬದಲಿಗೆ ಮತ್ತೊಬ್ಬ ವೇಗಿ ಉಮೇಶ್ ಯಾದವ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಈ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದೆ.ಈ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದೆ.