ನವದೆಹಲಿ,ಮಾರ್ಚ್,24,2022(www.justkannada.in): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣವನ್ನ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮತ್ತೆ ನಿರಾಕರಿಸಿದೆ.
ಹಿಜಾಬ್ ಪ್ರಕರಣ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ಗೆ ವಿದ್ಯಾರ್ಥಿನಿ ಐಶಾತ್ ಶಿಫಾ ಮನವಿ ಮಾಡಿದ್ದರು. ಅರ್ಜಿ ತುರ್ತು ವಿಚಾರಣೆಗೆ ಸಿಜೆಐ ರಮಣ ನಿರಾಕರಿಸಿದ್ದು, ಹಿಜಾಬ್ ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ವಿಷಯಗಳನ್ನು ಅತಿರಂಜಿತಗೊಳಿಸಬೇಡಿ ಎಂದು ಹೇಳಿದ್ದಾರೆ.
ಅರ್ಜಿದಾರ ವಿದ್ಯಾರ್ಥಿನಿ ಪರ ದೇವದತ್ತ ಕಾಮತ್ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಶಾಲಾ ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಸಂಹಿತೆ ಆದೇಶವನ್ನ ಹೈಕೋರ್ಟ್ ಎತ್ತಿ ಹಿಡಿದು ತೀರ್ಪು ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನೀಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
Key words: Supreme Court – Hijab -Restriction –Emergency-hearing
SC refuses for speedy trial of Hijab ban
New Delhi, March 24, 2022 (www.justkannada.in): The Hon’ble Supreme Court has refused to take up the hijab ban case in schools and colleges immediately.
Student Ishat Shifa had appealed before the Hon’ble Supreme Court over the hijab ban case. She had requested for speedy hearing. However, the apex court has refused to hear the case immediately stating that the case cannot be linked with exams. The court has also directed not to give much prominence to all things.
Advocate Devdatt Kamath had submitted an appeal in the apex court on behalf of the student. It can be recalled here that the High Court of Karnataka had upheld the Karnataka Govenrment’s orders on following uniform discipline in schools and colleges. The student had appealed before the hon’ble Supreme Court questioning the high court orders.
Keywords: Hijab case/ Supreme Court/ refuses