“ತಿ.ನರಸೀಪುರ ತಾಲ್ಲೂಕು 36 ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ”

ಮೈಸೂರು,ಜನವರಿ,15,2021(www.justkannada.in) : ತಿ.ನರಸೀಪುರ ತಾಲ್ಲೂಕಿನ 36 ಗ್ರಾಪಂಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯನ್ನು ಪ್ರಕಟಿಸಲಾಗಿದೆ.jk-logo-justkannada-mysore

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲಾಗಿದೆ.

36ಗ್ರಾಪಂ ಗಳ ಪ್ರಕಟವಾದ ಮೀಸಲಾತಿ ಮಾಹಿತಿ ಇಲ್ಲಿದೆ ನೋಡಿ….

1)ಕುಪ್ಯ ಗ್ರಾಪಂ cat -a ಅಧ್ಯಕ್ಷ ಸ್ಥಾನ ಮತ್ತು ಉಪಾಧ್ಯಕ್ಷ ಎಸ್ಸಿ ಮಹಿಳೆ.

2)ಅಂಕನಹಳ್ಳಿ ಅಧ್ಯಕ್ಷ ಸ್ಥಾನ cat -female ಮತ್ತು ಉಪಾಧ್ಯಕ್ಷ ಎಸ್ಸಿ.

3)ಕೊಡಗಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ.

4)ತುರುಗನೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ.

5)ಬೀಡನಹಳ್ಳಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ.

6)ಮಲಿಯೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ.

7)ಚಿದರವಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ.

8)ಮುತ್ತಲವಾಡಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ.

9)ಸೋಸಲೆ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ.

10)ಹೆಮ್ಮಿಗೆ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ.

11)ಕಲಿಯೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ,ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

12)ಹೊಸಕೋಟೆ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ.

13)ಹೆಗ್ಗೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ cat-a ಮಹಿಳೆ.

14)ಹನುಮನಾಳು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ.

15)ಅತ್ತಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ.

16)ಸೋಮನಾಥಪುರ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಸಿ.

17)ಕೊಳತ್ತೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಸಿ.

18)ಬೆನಕನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

19)ಟಿ. ದೊಡ್ಡಪುರ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಸಿ.

20)ಕಿರಗಸೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

21)ದೊಡ್ಡೇಬಾಗಿಲು ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

22)ಶೆಟ್ಟಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

23)ತಲಕಾಡು ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

24)ಹೊಳೆಸಾಲು ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

25)ಕೊತ್ತೆಗಾಲ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

26)ಉಕ್ಕಲಗೆರೆ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

27)ಮಾದಾಪುರ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

28)ಮೂಗೂರು ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

29)ವಾಟಾಳು ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

30)ಗರ್ಗೆಶ್ವರಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

31)ತುಂಬಲ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

32)ಯಾಚೇನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಟಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

33)ರಂಗಸಮುದ್ರ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಟಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

34)ಬಿ.ಸೀಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ cat-a.

35)ಕೇತುಪುರ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

36)ಕರೋಹಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

T.Narasipura,Taluk,36 GRAPM,President,Vice Presiden,Reservation,position,Published 

 

ಪರಿಶಿಷ್ಟ ಜಾತಿ ಸಮುದಾಯಕ್ಕೆ 11ಸ್ಥಾನಗಳು, ಪರಿಶಿಷ್ಟ ಪಂಗಡಕ್ಕೆ 05ಸ್ಥಾನಗಳು, ಹಿಂದುಳಿದ ವರ್ಗಗಳು 02ಸ್ಥಾನ, ಸಾಮಾನ್ಯ ಸ್ಥಾನಕ್ಕೆ 18ಸ್ಥಾನಗಳು ಮೀಸಲು ನೀಡಲಾಗಿದೆ. ಇಂದಿನಿಂದಲೇ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಕಾರ್ಯತಂತ್ರ ರೂಪಿಸುವಲ್ಲಿ ಅಭ್ಯರ್ಥಿಗಳು ತಲ್ಲಿನರಾಗಿದ್ದಾರೆ.

key words : T.Narasipura-Taluk-36 GRAPM-President-Vice President-Reservation-position-Published